Part-10 Child Development and Pedagogy Top 62 MCQ's Educational Psychology Quiz Part-10 2021
🌺 ಹಾಯ್, ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ...!!! Edutube Kannada ಈಗಾಗಲೇ ಯೂಟ್ಯೂಬ್, ಟೆಲಿಗ್ರಾಂ, ಫೇಸ್‌ಬುಕ್, ವಾಟ್ಸಾಪ್, ವೆಬ್‌ಸೈಟ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾದ ಜ್ಞಾನ ಹಂಚಿಕೆಯಲ್ಲಿ ತೊಡಗಿರುವುದು ನಿಮಗೆಲ್ಲ ತಿಳಿದೇ ಇದೆ....🔥
Edutube Kannada ವೆಬ್‌ಸೈಟ್ ಸಾಕ್ಷಿಯಾಗಲಿದೆ ಇನ್ನೊಂದು ವಿನೂತನ ಕಾರ್ಯಕ್ರಮಕ್ಕೆ :
🌺 Edutube Kannada Quiz 🌺
ಹೌದು, ಸ್ನೇಹಿತರೇ, ಕೇಂದ್ರೀಯ ದಾಖಲಾತಿ ಘಟಕ (CAC) ನಡೆಸುವ TET ಪರೀಕ್ಷೆ ಹಾಗೂ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾದ ಶೈಕ್ಷಣಿಕ ಮನೋವಿಜ್ಞಾನದ ರಸಪ್ರಶ್ನೆ ಕಾರ್ಯಕ್ರಮವು ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಜ್ಞಾನವನ್ನು ಪುನಶ್ಚೇತನಗೊಳಿಸುವ ಮಹತ್ಕಾರ್ಯಕ್ಕೆ Edutube Kannada ಕೈಗೂಡಿಸಲಿದೆ.
ಆಗಸ್ಟ್ 22 ಕ್ಕೆ ಟಿಇಟಿ ಪರೀಕ್ಷೆ ನಿಗದಿಯಾಗಿರುವುದರಿಂದ ಟಿಇಟಿ ಪರೀಕ್ಷೆಯ ಎಲ್ಲ ಮಹತ್ವದ ಪ್ರಶ್ನೋತ್ತರಗಳ ಸಂಗ್ರಹ ಇಲ್ಲಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪಿಡಿಎಫ್ ನೋಟ್ಸ್ ಗಳನ್ನು ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
🌺 Edutube Kannada Quiz 🌺
ಮುಂಬರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಪೆಡಾಗಾಗಿಯ ಪ್ರಮುಖ ಪ್ರಶ್ನೋತ್ತರಗಳ ಕ್ವಿಜ್ : 62 ಪ್ರಮುಖ ಪ್ರಶ್ನೆಗಳು ಮತ್ತು ಉತ್ತರಗಳು
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ದೈನಂದಿನ ಪ್ರಚಲಿತ ವಿದ್ಯಮಾನಗಳ www.quiz.edutubekannada.com ನಲ್ಲಿ ನಡೆಸಲಾಗುತ್ತದೆ.
ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!
ಎಲ್ಲರಿಗೂ ನಮಸ್ಕಾರ..!!!
-Team: Edutube Kannada
🔥🔥🙏🔥🔥🙏🔥🔥
ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?
🌸 ಕೆಳಗೆ ಶಿಶು ಮನೋವಿಜ್ಞಾನ ಮತ್ತು ಪೆಡಾಗಾಗಿಯ ಪ್ರಮುಖ ಪ್ರಶ್ನೆಗಳನ್ನು ನೀಡಲಾಗಿದೆ.
🌸 ಪ್ರತಿಯೊಂದು ಪ್ರಶ್ನೆಗೂ ನಿಮ್ಮ ಉತ್ತರವನ್ನು ಆಯ್ಕೆ ಮಾಡಿ..
🌸 ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಕೊನೆಗೆ Submit ಬಟನ್ ಮೇಲೆ ಕ್ಲಿಕ್ ಮಾಡಿ..!
🌸 ಕೊನೆಗೆ ನಿಮ್ಮ ಸರಿ ಮತ್ತು ತಪ್ಪು ಉತ್ತರಗಳ ಸ್ಕೋರ್ ಕಾಣಿಸುತ್ತದೆ.
🌸 ಅಂತಿಮವಾಗಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ನೀವು ನೀಡಿದ ಉತ್ತರಗಳು ಸರಿಯೋ ತಪ್ಪೋ ಎಂಬುದನ್ನು ತೋರಿಸಲಾಗುತ್ತದೆ. ಅಲ್ಲದೇ ಕೊನೆಗೆ ಸರಿ ಉತ್ತರಗಳನ್ನು ತೋರಿಸುವುದರಿಂದ ಪ್ರಶ್ನೋತ್ತರಗಳನ್ನು ಸುಲಭವಾಗಿ ನೋಟ್ಸ್ ಮಾಡಿಕೊಳ್ಳಬಹುದು.
🏵 ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!!
0 Comment to "Part-10 Child Development and Pedagogy Top 62 MCQ's Educational Psychology Quiz Part-10 2021"
Post a Comment