PSI PC 2021 Mock Test-02 Most Likely Questions For All Competitive Exams
🌺 Edutube Kannada PSI PC Quiz 2021 🌺
💎💎💎💎💎💎💎💎💎💎💎
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪಿಎಸ್ಐ, ಪೊಲೀಸ್ ಕಾನ್ಸಟೇಬಲ್ ಪರೀಕ್ಷೆಗೆ ಉಪಯುಕ್ತವಾದ ಪ್ರಶ್ನೋತ್ತರಗಳ ಕ್ವಿಜ್ -01: ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪ್ರಮುಖ ಪ್ರಶ್ನೆಗಳು ಮತ್ತು ಉತ್ತರಗಳು
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಕನ್ನಡ, ಇತಿಹಾಸ, ಭೂಗೋಳ, ಜೀವಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ರಾಜ್ಯಶಾಸ್ತ್ರ, ವಿಜ್ಞಾನ, ದೈನಂದಿನ ಪ್ರಚಲಿತ ವಿದ್ಯಮಾನಗಳ www.quiz.edutubekannada.com ನಲ್ಲಿ ನಡೆಸಲಾಗುತ್ತದೆ.
ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!
ಎಲ್ಲರಿಗೂ ನಮಸ್ಕಾರ..!!!
-Team: Edutube Kannada
🔥🔥🙏🔥🔥🙏🔥🔥
ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?
🌸 ಕೆಳಗೆ ಪಿಎಸ್ಐ, ಪೊಲೀಸ್ ಕಾನ್ಸಟೇಬಲ್ ಪರೀಕ್ಷೆಗೆ ಪ್ರಮುಖ ಪ್ರಶ್ನೆಗಳನ್ನು ನೀಡಲಾಗಿದೆ.
🌸 ಪ್ರತಿಯೊಂದು ಪ್ರಶ್ನೆಗೂ ನಿಮ್ಮ ಉತ್ತರವನ್ನು ಆಯ್ಕೆ ಮಾಡಿ..
🌸 ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಸರಿ ಮತ್ತು ತಪ್ಪು ಉತ್ತರಗಳ ಸ್ಕೋರ್ ಕಾಣಿಸುತ್ತದೆ.
🌸 ಅಂತಿಮವಾಗಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ನೀವು ನೀಡಿದ ಉತ್ತರಗಳು ಸರಿಯೋ ತಪ್ಪೋ ಎಂಬುದನ್ನು ತೋರಿಸಲಾಗುತ್ತದೆ. ಅಲ್ಲದೇ ಕೊನೆಗೆ ಸರಿ ಉತ್ತರಗಳನ್ನು ತೋರಿಸುವುದರಿಂದ ಪ್ರಶ್ನೋತ್ತರಗಳನ್ನು ಸುಲಭವಾಗಿ ನೋಟ್ಸ್ ಮಾಡಿಕೊಳ್ಳಬಹುದು.
🏵 ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!!
Super, Thank you Edutube Team
ReplyDelete